ಇಂದು ಡಾ.ಸಿ.ಎನ್‌. ಮಂಜುನಾಥ್‌ ನಾಮಪತ್ರ ಸಲ್ಲಿಕೆ.! ಆದ್ರೆ………….?

 

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇದಕ್ಕೂ ಮುನ್ನ ದಿನ ಬುಧವಾರ ಮಂಜುನಾಥ್‌ ಹೆಸರಿನಲ್ಲಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ್‌ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ್‌ ಸಿ.ಎನ್‌., ಸ್ವಾತಂತ್ರತ್ರ್ಯ ಅಭ್ಯರ್ಥಿಗಳಾಗಿ ಮಂಜುನಾಥ್‌ ಎನ್‌, ಮಂಜುನಾಥ್‌ ಸಿ, ಸ್ವಾತಂತ್ರತ್ರ್ಯ ಅಭ್ಯರ್ಥಿಯಾಗಿ ಮಂಜುನಾಥ್‌ ಎನ್‌. ಎಂಬುವವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement