ಕೆಲವರು ದೇಹದ ತೂಕವನ್ನು ಇಳಿಸಿಕೊಳ್ಳಲು ಊಟವನ್ನು ತ್ಯಜಿಸುತ್ತಾರೆ.
ಇದರಿಂದ ತೂಕ ಇಳಿಕೆಯಾಗುವ ಬದಲು ಮತ್ತಷ್ಟು ಹೆಚ್ಚಾಗಬಹುದು. ಅಥವಾ ನಿಮಲ್ಲಿ ಆರೋಗ್ಯ ಸಮಸ್ಯೆಗಳು ಕಾಡಬಹುದು.
ನೀವು ಅತಿಯಾದ ಒತ್ತಡಕ್ಕೆ ಒಳಗಾದಾಗ ದೇಹದಲ್ಲಿ ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಹೆಚ್ಚಾಗುತ್ತದೆ.
ಇದು ನಿಮ್ಮ ತೂಕ ಹೆಚ್ಚಳಕ್ಕೆ ಕಾರಣವಾಗಬಹುದು. ಇನ್ನು ಪ್ಯಾಕ್ ಮಾಡಿದ ಆಹಾರಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಇವು ನಿಮ್ಮ ತೂಕವನ್ನು ಹೆಚ್ಚಾಗುವಂತೆ ಮಾಡುತ್ತದೆ.