‘ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ’- ಕೇಜ್ರಿವಾಲ್ ಭವಿಷ್ಯ

New Delhi, May 11 (ANI): Delhi Chief Minister and Aam Aadmi Party (AAP) National Convener Arvind Kejriwal addresses the party workers and supporters at a party event after being released from Tihar Jail, at the party headquarters, in New Delhi on Saturday. Supreme Court granted Kejriwal interim bail till June 1 in the Delhi excise policy case. (ANI Photo/Mohd Zakir)

ದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.

ದೆಹಲಿಯ ಆಮ್ ಆದ್ಮಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 220 ಸ್ಥಾನಗಳನ್ನು ಗೆಲ್ಲಬಹುದು ಆದರೆ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಜೈಲಿನಿಂದ ಹೊರಬಂದ ಬಳಿಕ ಕಳೆದ 20 ಗಂಟೆಗಳಲ್ಲಿ ನಾನು ಚುನಾವಣಾ ತಜ್ಞರು ಮತ್ತು ಜನರೊಂದಿಗೆ ಮಾತನಾಡಿದ್ದೇನೆ ಮತ್ತು ಬಿಜೆಪಿ ಸರ್ಕಾರ ರಚಿಸುವುದಿಲ್ಲವೆಂದು ತಿಳಿದುಬಂದಿದೆ ಎಂದರು.

ಹರ್ಯಾಣ, ರಾಜಸ್ಥಾನ, ಕರ್ನಾಟಕ, ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಸ್ಥಾನಗಳು ಕಡಿಮೆಯಾಗಲಿವೆ. ಹಾಗೂ ಯಾವುದೇ ರಾಜ್ಯದಲ್ಲಿ ಅವರ ಸ್ಥಾನಗಳು ಹೆಚ್ಚಾಗುವುದಿಲ್ಲ ಎಂದು ಹೇಳಿದ್ದಾರೆ.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement