ಇಂದಿನಿಂದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ.!

 

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

Advertisement

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಮಳೆಯಗುವ ಸಾಧ್ಯತೆ ಇದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement