ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.
ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಈ ಕೆಳಕಂಡ ದಿನಾಂಕಗಳಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.
- ದಿನಾಂಕ:07-06-2024 ರಿಂದ 09-06-2024 ರವೆರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
- 2:11-06-2024 005 14-06-2024 2 19-06-2024 005 23-06-2024 ರವರೆಗೆ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
3 ದಿನಾಂಕ:24-06-2024 ರಿಂದ 29-06-2024 ರವೆರೆಗೆ ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ಸದರಿ ಪರೀಕ್ಷೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು http://kpsc.kar.nic.in” 2 Home Page ដ ជ “Dept exam 2024 First session Admission Ticket” ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ದಿನಾಂಕ: 30-05-2024 ರಿಂದ “ಡೌನ್ಲೋಡ್” ಮಾಡಿಕೊಳ್ಳಬಹುದೆಂದು ಸೂಚಿಸಿದೆ.