Breaking News: 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನವದೆಹಲಿ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯುತ್ತಿರುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಈಶ್ವರನ ಮೇಲೆ ಪ್ರಮಾಣ ಸ್ವೀಕರಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement