ಯಡಿಯೂರಪ್ಪ ಬಂಧನ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

WhatsApp
Telegram
Facebook
Twitter
LinkedIn

ಪೋಕ್ಸೋ ಕೇಸ್‌ನಲ್ಲಿ ಮಾಜಿ CM ಬಿಎಸ್‌ ಯಡಿಯೂರಪ್ಪನವರನ್ನು ಬಂಧಿಸುವ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿ, ಈ ಪ್ರಕರಣದಲ್ಲಿ ಯಡಿಯೂರಪ್ಪನವರನ್ನು ಅಗತ್ಯಬಿದ್ದರೆ ಸಿಐಡಿ ಪೊಲೀಸರು ಬಂಧಿಸಲಿದ್ದಾರೆ. ಯಡಿಯೂರಪ್ಪನವರು ನೋಟಿಸ್‌ಗೆ ಬಂದು ಉತ್ತರ ನೀಡಬೇಕಾಗುತ್ತದೆ. ಈ ಕೇಸ್‌ ಬಗ್ಗೆ ಜೂ.15ರೊಳಗೆ ಚಾರ್ಜ್‌ಶೀಟ್‌ ಸಲ್ಲಿಸಬೇಕಿದ್ದು,
ಈ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ. ಹೀಗಾಗಿ ಬಂಧನದ ಬಗ್ಗೆ ನಾನು ಏನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಜೂ.17ರಂದು ವಿಚಾರಣೆಗೆ ಹೋಗುವುದಾಗಿ ಬಿಎಸ್‌ವೈ ಹೇಳಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon