ನೀವು ನಿಮ್ಮ ವಾಹನಗಳಿಗೆ Hsrp ನಂಬರ್ ಪ್ಲೇಟ್ ಹಾಕಿಸಿಲ್ವ.? ಹಾಗಾದ್ರೆ ನೀವೇ ರೆಡಿಮಾಡಬಹುದು ಹೇಗೆ ಅಂತೀರ.?

 

ಬೆಂಗಳೂರು : ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

Advertisement

ಇಲ್ಲಿ ಸ್ಕ್ಯಾನ್ ಮಾಡಿ

ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement