ಕೆಲಸದ ಒತ್ತಡಕ್ಕೆ ರೋಬೋಟ್ ಒಂದು ಆತ್ಮಹತ್ಯೆ ಮಾಡಿಕೊಂಡಿದೆ. ಈ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ ಎನ್ನಲಾಗಿದೆ.
ತನ್ನಿಂದ ಹೆಚ್ಚು ಕೆಲಸ ಮಾಡಿಸಲಾಗುತ್ತಿದೆ ಎಂದು ಒತ್ತಡದಿಂದ ಬೇಸತ್ತು ರೋಜೋಟ್ ಮೆಟ್ಟಿಲುಗಳಿಂದ ಬಿದ್ದು ಸೂಸೈಡ್ ಮಾಡಿಕೊಂಡಿದೆ ಎಂದು ವರದಿಯಾಗಿದೆ.
ಈ ರೀತಿಯ ವಿಚಿತ್ರ ಕೇಸ್ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿತ್ತು. 5 ದಿನಗಳ ಹಿಂದೆ ರೋಜೋಟ್ ಮೆಟ್ಟಿಲುಗಳ ಮೇಲಿಂದ ಬಿದ್ದು ಸೂಸೈಡ್ ಮಾಡಿಕೊಂಡಿದೆ