ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಕಳೆದ ವರ್ಷ ನವೆಂಬರ್ನಲ್ಲಿ ದೇಶಕ್ಕಾಗಿ ಹೋರಾಡಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಹೆಮ್ಮೆಯ ಕನ್ನಡಿಗ, ವೀರ ಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರಿಗೆ ಮರಣೋತ್ತರವಾಗಿ “Pode 2s,” ಪ್ರಶಸ್ತಿಯ
ಗೌರವ ದೊರೆತಿದೆ.
ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದರು. 28ರ ಹರೆಯದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಲ್ನ ಕ್ಯಾಪ್ಟನ್ ಆಗಿದ್ದರು.