545 ಪಿಎಸ್ಐ ಹುದ್ದೆಗಳ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟಣೆಗೆ ಕೆಎಟಿ ತಡೆಯಾಜ್ಞೆ.!

WhatsApp
Telegram
Facebook
Twitter
LinkedIn

 

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 28ರಂದು ಪ್ರಕಟಿಸಿದ್ದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟಣೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿದೆ.

ಜನವರಿ 23ರಂದು ನಡೆದಿದ್ದ ಮರು ಪರೀಕ್ಷೆಯಲ್ಲಿ ಪತ್ರಿಕೆ -1ರ ಮೌಲ್ಯಮಾಪನ ಅಧಿಸೂಚನೆಯ ಮಾನದಂಡಗಳ ಅನುಸಾರ ನಡೆದಿಲ್ಲ ಎಂದು ದೂರಿದ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ಪರಿಗಣಿಸಿದ ಕೆಎಟಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದ ಅಂತಿಮ ಅಂಕಪಟ್ಟಿ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿದೆ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon