ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆ ವಲಯದಲ್ಲಿ 2438 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
10ನೇ ತರಗತಿ ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ತೇರ್ಗಡೆ ಹೊಂದಿರಬೇಕು.
ವಯಸ್ಸಿನ ಅರ್ಹತೆಯು ಕನಿಷ್ಠ 15 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ಮಿರಿರಬಾರದು. ಆನ್ಲೈನ್ ಮೂಲಕ ಅಪ್ಲಿಕೇಶನ್
ಸಲ್ಲಿಸಲು ಆಗಸ್ಟ್ 12 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಅಫೀಶಿಯಲ್ ವೆಬ್ಸೈಟ್ https://sr.indianrailways.gov.in/ ಗೆ ಭೇಟಿ
ನೀಡಿ.