ಲವ್‌ ಜಿಹಾದ್‌ ವಿರುದ್ದ ಯೋಗಿ ಸರ್ಕಾರ ದಿಟ್ಟ ನಡೆ..!

WhatsApp
Telegram
Facebook
Twitter
LinkedIn

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರವು ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ (ತಿದ್ದುಪಡಿ) ಮಸೂದೆಯನ್ನು ಮಂಡಿಸಿದೆ.
ಈ ಮೂಲಕ “ಲವ್‌ ಜಿಹಾದ್‌” ಅಪರಾಧಗಳಿಗೆ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಿದೆ.

ವಿಧಾನಸಭೆ ಮಂಗಳವಾರ ಈ ಮಸೂದೆಯನ್ನು ಅಂಗೀಕರಿಸಿದೆ. ಈಗ ಅದನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಲಾಗುತ್ತದೆ.
ಅಧಿವೇಶನದ ಕೊನೆಯ ದಿನವಾದ ಆಗಸ್ಟ 2 ರೊಳಗೆ ಈ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon