ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಬಿಜೆಪಿ ಪಾದಯಾತ್ರೆಗೆ ಬೆಂಬಲವಿಲ್ಲ- ಹೆಚ್​ಡಿ ಕುಮಾರಸ್ವಾಮಿ

WhatsApp
Telegram
Facebook
Twitter
LinkedIn

ನವದೆಹಲಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon