ಇಂಡಿಯನ್ ಬ್ಯಾಂಕ್ – Indian Bank 2024 ಮೂಲಕ ಸ್ಥಳೀಯ ಬ್ಯಾಂಕ್ ಅಧಿಕಾರಿ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ (Online registration) 13 ಆಗಸ್ಟ್ 2024 ರಂದು ಪ್ರಾರಂಭವಾಗುತ್ತದೆ ಮತ್ತು 02 ಸೆಪ್ಟೆಂಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ : ಇಲಾಖೆ ಹೆಸರು ಇಂಡಿಯನ್ ಬ್ಯಾಂಕ್ – Indian Bank Recruitmentಹುದ್ದೆಗಳ ಹೆಸರು ಸ್ಥಳೀಯ ಬ್ಯಾಂಕ್ ಅಧಿಕಾರಿಒಟ್ಟು ಹುದ್ದೆಗಳು 300 (ಕರ್ನಾಟಕದಲ್ಲಿ 35)ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಭಾರತಾದ್ಯಂತ
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 20 ರ್ಷಗಳನ್ನು ಪೂರ್ಣಗೊಳಿಸಿರಬೇಕು. ಗರಿಷ್ಠ 30 ವರ್ಷಗಳ ಮೀರಿರಬಾರದು.ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಸಂಬಳದ ಪ್ಯಾಕೆಜ್ ಎಷ್ಟು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.SC/ ST/ PWBD ಅಭ್ಯರ್ಥಿಗಳಿಗೆ: ₹175/- ರೂ ಶುಲ್ಕ.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿhttps://ibpsonline.ibps.in/iblbojul24/
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13.08.2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02.09.2024
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.