BREAKING NEWS: ಅಟ್ರಾಸಿಟಿ ಕೇಸ್ ನಲ್ಲಿ ಶಾಸಕ ಮುನಿರತ್ನಗೆ ಜಾಮೀನು

WhatsApp
Telegram
Facebook
Twitter
LinkedIn

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon