BREAKING NEWS: ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ..!

ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅ. 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.

ಅ.3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅ. 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್‌ 10 ತನಕ ನಡೆಯಲಿದೆ.
2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು.

ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement