ನವದೆಹಲಿ: ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್ ‘ಸು ಮೋಟೊ’ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ ‘ಸುಮೋಟೊ’ ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು. ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಅಂತೆಯೇ ಈ ವೇಳೆ “ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ಆದರೆ ಕೋರ್ಟ್, ಈ ಕುರಿತು ಸಾಮಾಜಿಕ ಮಾಧ್ಯಮದ ಲೈವ್ ಫೀಡಿಂಗ್ನಲ್ಲಿ ಬಂದಿರುವ ಕಾಮೆಂಟ್ಗಳನ್ನು ತಡೆಯಲು ನಿರಾಕರಿಸಿತು. ನ್ಯಾಯಾಂಗದ ಘನತೆಯ ಹಿತದೃಷ್ಟಿಯಿಂದ ನಾವು ಈ ಕುರಿತ ಪ್ರಕ್ರಿಯೆಗಳನ್ನು ಮುಂದುವರಿಸದಂತೆ ಕೈಬಿಡುತ್ತಿದ್ದೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.
ಗೋರಿಪಾಳ್ಯ ಹೇಳಿಕೆ – ‘ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ” – ಕೇಸ್ ಇತ್ಯರ್ಥಗೊಳಿಸಿದ ಸುಪ್ರಿಂ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
ಮಂಗಳೂರು: ಪೋಕ್ಸೋ ಪ್ರಕರಣ- ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
21 December 2024
ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ
21 December 2024
ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್ ದಾಳಿ
21 December 2024
ರುಚಿ ನೋಡದೆನೇ ಸಿಹಿಯಾದ ಕಿತ್ತಳೆಯನ್ನು ಆಯ್ಕೆ ಮಾಡುವುದು ಹೇಗೆ ಗೊತ್ತಾ?
21 December 2024
ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !
21 December 2024
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿ
21 December 2024
LATEST Post
ಮುಂಬೈ ಬೋಟ್ ದುರಂತ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
21 December 2024
16:58
ಮುಂಬೈ ಬೋಟ್ ದುರಂತ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
21 December 2024
16:58
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
16:24
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
16:19
ಮಂಗಳೂರು: ಪೋಕ್ಸೋ ಪ್ರಕರಣ- ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
21 December 2024
16:19
ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ
21 December 2024
16:01
ಉಡುಪಿಯ ರೆಸಾರ್ಟ್ ನಲ್ಲಿ ಭಾರಿ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು!
21 December 2024
15:18
ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಬಂಧನ: 2. 42 ಕೋಟಿ ರು. ಮೌಲ್ಯದ ಚಿನ್ನ ಪೋಲೀಸರ ವಶ
21 December 2024
15:18
ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್ ದಾಳಿ
21 December 2024
15:14
ರುಚಿ ನೋಡದೆನೇ ಸಿಹಿಯಾದ ಕಿತ್ತಳೆಯನ್ನು ಆಯ್ಕೆ ಮಾಡುವುದು ಹೇಗೆ ಗೊತ್ತಾ?
21 December 2024
15:12
ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !
21 December 2024
14:58
‘ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜಂಗಲ್ ರಾಜ್ ನಿರ್ಮಾಣವಾಗಿದೆ’-ನಳಿನ್ ಕುಮಾರ್ ಕಟೀಲ್
21 December 2024
14:29
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿ
21 December 2024
14:17
ಸರಣಿ ಅಪಘಾತ: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ – 6 ಜನರ ದುರ್ಮರಣ
21 December 2024
14:13
ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ಬಾರ್ ಅಂಡ್ ರೆಸ್ಟೊರೆಂಟ್ ಗೆ BBMP ನೊಟೀಸ್
21 December 2024
12:32
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ
21 December 2024
12:27
ಜೈಪುರ ಅಗ್ನಿದುರಂತದಲ್ಲಿ 13 ಮಂದಿ ಸಾವು: ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ
21 December 2024
12:08
ಹುಲಿ ಉಗುರು ಸಾಗಾಟ – ಇಬ್ಬರು ಆರೋಪಿಗಳ ಬಂಧನ
21 December 2024
12:05
NIACL ಸಂಸ್ಥೆಯಲ್ಲಿ ನೇಮಕಾತಿ: ಡಿಗ್ರಿ ಆದವರು ಅರ್ಜಿ ಸಲ್ಲಿಸಿ
21 December 2024
11:29
43 ವರ್ಷಗಳ ಬಳಿಕ ಕುವೈತ್ಗೆ ಭಾರತದ ಪ್ರಧಾನಿ ಮೋದಿ ಭೇಟಿ
21 December 2024
10:54
ಇಂದು “ಅಯನ ಸಂಕ್ರಾಂತಿ” ಹಗಲು ಕಡಿಮೆ, ರಾತ್ರಿ ಹೆಚ್ಚು.. ಕಾರಣ ಏನು?
21 December 2024
10:37
2024ರಲ್ಲಿ ಉತ್ತರ ಪ್ರದೇಶದ ಪ್ರಮುಖ ಪ್ರವಾಸಿ ತಾಣ : ತಾಜ್ ಮಹಲ್ ಅನ್ನು ಹಿಂದಿಕ್ಕಿದ ಅಯೋಧ್ಯೆ
21 December 2024
09:52
ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ
21 December 2024
09:46
ಮನೆ ಬಳಿ ಈ ಗಿಡಗಳನ್ನು ನೆಡಬೇಡಿ: ದರಿದ್ರ,, ಕೌಟುಂಬಿಕ ಕಲಹ.
21 December 2024
09:26
‘ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ, ದೈಹಿಕ ಹಲ್ಲೆ’- ಸಿ.ಟಿ.ರವಿ
21 December 2024
09:23
ರಾಹುಲ್ ಗಾಂಧಿ ವಿರುದ್ಧದ ಸಂಸತ್ ಗಲಾಟೆ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ
21 December 2024
09:22
ಖಿನ್ನತೆಯಿಂದ ಬಳಲಿದ್ದ ಮನುಜ್ ಜಿಂದಾಲ್ UPSC ಪಾಸ್ ಮಾಡಿ IAS ಆದ ಕಥೆ
21 December 2024
09:01
ಬ್ಲಡ್ ಶುಗರ್ ನಿಯಂತ್ರಣದಲ್ಲಿಡಲು ಪ್ರತಿದಿನ ಬೆಳಗ್ಗೆ ಈ ಎಲೆ ಸೇವಿಸಿ!
21 December 2024
08:56
ಚಿತ್ರದುರ್ಗ: ಬಸ್ ಟೈರ್ ಸ್ಪೋಟ ಖಾಸಾಗಿ ಬಸ್ ಹೊತ್ತಿ ಉರಿಯಿತು.!
21 December 2024
08:22
ಈ ಹಳ್ಳಿಗಳಲ್ಲಿ ಕರೆಂಟ್ ಇರುವುದಿಲ್ಲ.!
21 December 2024
08:15
ಭತ್ತಕಟಾವು ಮಾಡಲು ಗಂಟೆಗೆ ರೂ. ದರ ನಿಗಧಿ: ಡಿ.ಸಿ ಆದೇಶ.!
21 December 2024
08:11
ನೀವು ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯ ಬೇಕಾ.?
21 December 2024
08:07
ವಚನ.: -ತಳವಾರ ಕಾಮಿದೇವಯ್ಯ .!
21 December 2024
08:04
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಡಾ.ಎನ್ ಶಿವಶಂಕರ
21 December 2024
08:03
ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- ಎಸ್ಕೇಪ್ ಆಗಿದ್ದ ಮಹಮ್ಮದ್ ಶರೀಫ್ ಅರೆಸ್ಟ್.!!
20 December 2024
18:40