ಚಿತ್ರದುರ್ಗ ,; ಪೋಕ್ಸ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದೆ.
ಜೈಲಿನಿಂದ ಬಿಡುಗಡೆಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ.
ಸಾಕ್ಷಿಗಳ ವಿಚಾರಣೆಗೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ. ಮುರುಘಾಶ್ರೀಗೆ ಹೈಕೋರ್ಟ್ ಈ ಹಿಂದೆಯೇ ಜಾಮೀನು ನೀಡಿತ್ತು.
ಆದರೆ, ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.