ಪಿಎಂ ಕಿಸಾನ್‌ ಮುಂದಿನ ಕಂತಿನ ಹಣಕ್ಕಾಗಿ ಈ ಕೆಲಸ ಮಾಡಲೇಬೇಕು

WhatsApp
Telegram
Facebook
Twitter
LinkedIn

ನೀವು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಫಲಾನುಭವಿಯಾಗಿದ್ದರೆ ಈ ಸುದ್ದಿ ನಿಮಗೆ ಮಹತ್ವದ್ದಾಗಿದೆ.

ಹೌದು, ಮುಂದಿನ ಕಂತಿನ₹2000 ನೀವು ಪಡೆಯಬೇಕಾದ್ರೆ, ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಇದಲ್ಲದೆ, ಕಡ್ಡಾಯವಾಗಿ ನಿಮ್ಮ ಬ್ಯಾಂಕ್‌ ಖಾತೆ ಆಧಾರ್‌ ಸಂಖ್ಯೆಗೆ ಲಿಂಕ್‌ ಆಗಿರಬೇಕು. ವೆಬ್‌ಸೈಟ್‌ ಭೇಟಿ ನೀಡದೆಯೂ ರೈತರು ಇ-ಕೆವೈಸಿ ಪೂರ್ಣಗೊಳಿಸಬಹುದು.

ಪಿಎಂ ಕಿಸಾನ್‌ ಅ್ಯಪ್‌ನಲ್ಲಿ ಫೇಸ್‌ ಅಥೆಂಟಿಕೇಷನ್‌ ಮಾಡುವ ಮೂಲಕ ರೈತರು ಈ ಕೆಲಸವನ್ನು ಸುಲಭವಾಗಿ ಮಾಡಬಹುದು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon