ವಿದ್ಯಾರ್ಹತೆಗಳು :
* ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಮಂಡಳಿಯ 10ನೇ ತರಗತಿ ಪಾಸ್ ಆಗಿರಬೇಕು.
* ಬಾಹ್ಯ / ಮುಕ್ತ ವಿವಿ /ಮುಕ್ತ ಶಾಲೆಯ 10ನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ.
ಮೆಸ್ಕಾಂ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ವೇತನ ವಿವರ :
ವೇತನ ಶ್ರೇಣಿ – ರೂ. 28,550- 63000.
ಮೊದಲು 3 ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : Rs.17,000.
ಎರಡನೇ ವರ್ಷ: Rs.19,000.
ಮೂರನೇ ವರ್ಷ: Rs.21,000.
ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಮೀರಿರಬಾರದು. ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
ಇನ್ನಿತರ ಅರ್ಹತೆಗಳು :
* ಕನ್ನಡದಲ್ಲಿ ಓದುವ / ಬರೆಯುವ ಜ್ಞಾನ ಹೊಂದಿರಬೇಕು.
* ತೃಪ್ತಿಕರ ನೇತ್ರದೃಷ್ಟಿಯನ್ನು ಹೊಂದಿರಬೇಕು.
* ತೃಪ್ತಿಕರ ದೇಹದಾರ್ಡ್ಯತೆ ಹೊಂದಿರಬೇಕು.
ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಅಕ್ಟೋಬರ್ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20