ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

 

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ ನಿಗಮದ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್  http://sevasindu.karnataka.gov.in    ನಲ್ಲಿ   ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವಂಬರ್ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ:08192-233309 ದೂರವಾಣಿ ಮೂಲಕ ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement