ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ.!

WhatsApp
Telegram
Facebook
Twitter
LinkedIn

ಬೆಂಗಳೂರು: ಕಾವೇರಿ ಐದನೇ ಹಂತದ ಯೋಜನೆ ಜಾರಿಯಾದ ಬಳಿಕ ಎಲೆಕ್ಟ್ರಿಕ್ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಬೇಕಿದೆ. ಹೀಗಾಗಿ ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220 ಕೆವಿ ವಿದ್ಯುತ್ ಉಪಕೇಂದ್ರಗಳನ್ನು ಅಕ್ಟೋಬರ್ 23 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ.

ಆದ್ದರಿಂದ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲ ಮಂಡಳಿ ಪ್ರಕಟಣೆ ತಿಳಿಸಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon