ಬೆಂಗಳೂರು ಗ್ರಾಮಾಂತರ ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ/ಯುವತಿಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿ ಶಿಬಿರಕ್ಕೆ ಎಸ್.ಎಸ್.ಎಲ್.ಸಿ ವಿದ್ಯರ್ಹತೆ (ಪಾಸ್/ಫೇಲ್) ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯರ್ಹತೆ ಪಡೆದು 18 ರಿಂದ 40 ರ್ಷ ವಯಸ್ಸಿನ ಆಸಕ್ತರು ರ್ಜಿ ಸಲ್ಲಿಸಬಹುದು.
ಆಸಕ್ತ ಯುವಕ/ಯುವತಿಯರು ನವ್ಹೆಂಬರ್ 04 ರ ಒಳಗಾಗಿ ರ್ಜಿಗಳನ್ನು ಪಡೆದು ರ್ತಿ ಮಾಡಿ ಸಹಾಯಕ ನರ್ದೇಶಕ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 9632778567 & 080-29787443 ಗೆ ಸಂರ್ಕಿಸುವುದು ಎಂದು ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.