ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರಸರಕಾದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ರ‍್ಥಿಕ ಸಾಲ ಸೌಲಭ್ಯ ಪಡೆಯಲು ರ‍್ಹ ಫಲಾನುಭವಿಗಳಿಂದ ರ‍್ಜಿಯನ್ನು ಆಹ್ವಾನಿಸಲಾಗಿದೆ.
18 ರ‍್ಷ ಮೇಲ್ಪಟ್ಟ ಪುರುಷರು, ಮಹಿಳೆಯರು /ಪ.ಜಾ, ಪ.ಪಂ, ಹಿಂದುಳಿದ ರ‍್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ರ‍್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಅಸಕ್ತಿ ಹೊಂದಿರುವ ಉದ್ಯಮಶೀಲರು ತಿತಿತಿ.ಞviಛಿoಟಿಟiಟಿe.gov.iಟಿ ವೆಬ್ ಸೈಟ್ ನಲ್ಲಿ ಞvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ರ‍್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ರ‍್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂರ‍್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.