ಮುಂಬೈ:ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ