ದರ್ಶನ್’ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು ಯಾವವು.!

WhatsApp
Telegram
Facebook
Twitter
LinkedIn

 

ಬೆಂಗಳೂರು: ನಟ ದರ್ಶನ್ ಗೆ ಹೈಕೋರ್ಟ್ ವಿಧಿಸಿದ 8 ಷರತ್ತುಗಳು ಇವು.!

1. ಪಾಸ್ ಪೋರ್ಟ್ ಸರೆಂಡರ್

2. 2 ಲಕ್ಷ ರೂಪಾಯಿ

ಬಾಂಡ್ 3. ಇಬ್ಬರ ಶೂರಿಟಿ 4. ಸಾಕ್ಷಿ ಮೇಲೆ
ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು 5. ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು .

6. ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು 7. ಸಾಕ್ಷಿಗಳ ಸಂಪರ್ಕ ಮಾಡಬಾರದು 8. ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು. ಅಷ್ಟೇ ಅಲ್ಲದೇ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ 1 ವಾರದೊಳಗೆ ಪ್ರಾಥಮಿಕ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon