ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೊನೆಯ ದಿನಾಂಕದೊಳಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿವರಗಳು :
ಇಲಾಖೆ ಹೆಸರು : ಕರ್ನಾಟಕ ವಿಧಾನಸಭೆ (KLA)
ಹುದ್ದೆಗಳ ಸಂಖ್ಯೆ : 37.
ಹುದ್ದೆಗಳ ಹೆಸರು : ವರದಿಗಾರರು/ಚಾಲಕ
ಉದ್ಯೋಗ ಸ್ಥಳ : ಬೆಂಗಳೂರು
ಅಪ್ಲಿಕೇಶನ್ ಮೋಡ್ : ಆಫ್‌ಲೈನ್ ಮೋಡ.
ಹುದ್ದೆಗಳ ವಿವರ :
• ವರದಿಗಾರರು : 07.
• ಕಂಪ್ಯೂಟರ್ ಆಪರೇಟರ್ : 04.
• ಚಾಲಕ : 17.
• ಸ್ವೀಪರ್ : 04.
• ಜೂನಿಯರ್ ಪ್ರೋಗ್ರಾಮರ್ : 01.
• ಕಿರಿಯ ಸಹಾಯಕ : 01.
• ಕಿರಿಯ ಗ್ರಂಥಾಲಯ ಸಹಾಯಕ : 01.
• ಮಸಾಜರ್ : 01.
• ಬಡಗಿ : 01.
ವೇತನ ಶ್ರೇಣಿ :
ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 27,000 – 1,34,200/- ಸಂಬಳ ನೀಡಲಾಗುವುದು.
ವಯಸ್ಸು :
ಅಭ್ಯರ್ಥಿಯು ನಿಯಮಾನುಸಾರ ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ :
• ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 03 ವರ್ಷಗಳು.
• SC/ST/Cat-I ಅಭ್ಯರ್ಥಿಗಳು : 05 ವರ್ಷಗಳು.
ವಿದ್ಯಾರ್ಹತೆ :
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು 4ನೇ, 7ನೇ, 10ನೇ ಪದವಿ/BCA ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ ಸೆಕ್ರೆಟರಿಯೇಟ್, ಅಂಚೆ ಪೆಟ್ಟಿಗೆ ಸಂಖ್ಯೆ : 5074, 1ನೇ ಮಹಡಿ, ವಿಧಾನ ಸೌಧ, ಬೆಂಗಳೂರು – 560001.
ಅರ್ಜಿ ಸಲ್ಲಿಸುವುದು ಹೇಗೆ?
1. ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಲಿಂಕ್‌ನಲ್ಲಿ ನೀಡಿರುವ ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಥವಾ ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್‌ನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : ಅಕ್ಟೋಬರ್ 25, 2024.
• ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ನವೆಂಬರ್ 25, 2024.
• ಅಧಿಕೃತ ವೆಬ್‌ಸೈಟ್ : kla.kar.nic.in