ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ.
ವಿಶೇಷ ತನಿಖಾಧಿಕಾರಿ : 15
ಪೊಲೀಸ್ ಸಬ್ ಇನ್ಸ್ಪೆಕ್ಟರ್ (2022-23) : 300
ಪೊಲೀಸ್ ಸಬ್ ಇನ್ಸ್ಪೆಕ್ಟರ್ (2023-24) : 300
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ಪಿ): 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ /ಡಿಎಆರ್) : 2000
ವಿದ್ಯಾರ್ಹತೆ :
ಪೊಲೀಸ್ ಸಬ್ಇನ್ಸ್ಪೆಕ್ಟರ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC) (KSRP) : 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) : ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) : PUC ಪಾಸ್ ಆಗಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.