ಕಾಲೇಜು ಪ್ರಾಧ್ಯಾಪಾಕರೊಬ್ಬರು ವಸತಿಗೃಹದಲ್ಲಿಯೇ ಆತ್ಮಹತ್ಯೆಗೆ ಶರಣು.!

 

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜು ಪಿ.ಸಿ.ಜಾಬಿನ್ ಕಾಲೇಜಿನಲ್ಲಿ ಕೆಮೆಸ್ಟ್ರಿ ಪ್ರಾಧ್ಯಾಪಕರಾಗಿ ಕರ್ಯನಿರ್ವಹಿಸುತ್ತಿದ್ದ ಪ್ರವೀಣ್ ಕುಮಾರ್ ವಸತಿಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೃತ ಪ್ರವೀಣ್ ಕುಮಾರ್ (35). ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು  ದಾವಣಗೆರೆ ಮೂಲದವರಾದ ಪ್ರವೀಣ್ ಕುಮಾರ್ ಕಳೆದ 4 ವರ್ಷಗಳಿಂದ ಹುಬ್ಬಳ್ಳಿಯ ಪಿ.ಸಿ.ಜಾಬಿನ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement