ಬೆಂಗಳೂರು : 7 ಜನ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ.
ಶಾಂತನು ಸಿನ್ಹಾ – ಡಿಐಜಿಪಿ ಸಿಐಡಿ ಜಿ.ಸಂಗೀತಾ – ಎಸ್.ಪಿ, ಸಿಐಡಿ ಅಬ್ದುಲ್ ಅಹದ್ – ನಿರ್ದೇಶಕರು, ಬಿಎಂಟಿಸಿ (ಭದ್ರತಾ & ವಿಚಕ್ಷಣೆ) ಲಕ್ಷ್ಮಣ್ ನಿಂಬರ್ಗಿ – ಎಸ್.ಪಿ, ವಿಜಯಪುರ ಚೆನ್ನಬಸವಣ್ಣ ಲಂಗೋಟಿ – ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಪೃಥ್ವಿಕ್ ಶಂಕರ್ – ಎಸ್.ಪಿ, ಯಾದಗಿರಿ ಶಿವಾಂಶು ರಜಪೂತ್ – ಎಸ್.ಪಿ – ರಾಜ್ಯ ಅಪರಾಧ ದಾಖಲೆಗಳ ವಿಭಾಗ