ಬೆಂಗಳೂರು: ರಾಜ್ಯಾದ್ಯಂತ 2,200 ಲೈನ್ ಮ್ಯಾನ್ ಗಳ ನೇಮಕಾತಿ ನಡೆಸಲಾಗುತ್ತದೆ ಎಂದು ಇಂಧನ ಸಚಿವ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್ಮ್ಯಾನ್ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ.
ಹಿಂದೆ ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಏಕಕಾಲದಲ್ಲಿ 2,200 ಲೈನ್ಮ್ಯಾನ್ಗಳ ನೇಮಕಾತಿ ನಡೆಯಲಿದೆ. ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ. ಹಿಂದೆ ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಇಂತಹ ಸಮಸ್ಯೆಗಳು ಆಗದಂತೆ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.