ಉದ್ಯೋಗ ವಿವರಗಳು
ಹುದ್ದೆಗಳ ಹೆಸರು -ಅಪ್ರೆಂಟಿಸ್
ಒಟ್ಟು ಹುದ್ದೆಗಳು -1791
ಅರ್ಜಿ ಸಲ್ಲಿಸುವ ಬಗೆ -ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ
ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ
• ಎಸ್ಸಿ, ಎಸ್ಟಿ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಡಿಸೆಂಬರ್ 2024