IDBI ಬ್ಯಾಂಕ್‌ ನಲ್ಲಿ ಭರ್ಜರಿ ಉದ್ಯೋಗಾವಕಾಶ

WhatsApp
Telegram
Facebook
Twitter
LinkedIn

ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 600 ಜೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಆಸಕ್ತರು ನವೆಂಬರ್‌ 30ರ ಒಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಠಿಣ ಆಯ್ಕೆ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು 38, ನ್‌ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈಯಕ್ತಿಕ ಸಂದರ್ಶನ ಮತ್ತು ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಕ

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon