ಡಿ.9 ವಿಧಾನಮಂಡಲ ಅಧಿವೇಶನ ಉತ್ತರ ಕರ್ನಾಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್

WhatsApp
Telegram
Facebook
Twitter
LinkedIn

 

ಮಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon