ಹಸಿರು ಮೆಣಸಿನಕಾಯಿಯಿಂದ ಅನೇಕ ಪ್ರಯೋಜನಗಳಿವೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.
ಇವುಗಳನ್ನು ಸೇವಿಸುವುದರಿಂದ ದೀರ್ಥಕಾಲದ ಕಾಯಿಲೆಗಳಿಂದ ರಕ್ಷಣೆ ಸಿಗುತ್ತದೆ. ಮಧುಮೇಹ ರೋಗಿಗಳಿಗೆ ಉಪಯುಕ್ತವಾಗಿದೆ.
ರಕ್ತಹೀನತೆಯನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ, ಚಳಿಗಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನಗೊಳಿಸುತ್ತದೆ.
ಹೊಟ್ಟೆಯಲ್ಲಿ ಹುಣ್ಣುಗಳನ್ನು ಕಡಿಮೆ ಮಾಡುತ್ತದೆ. ಕಣ್ಣಿಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ.