ಬೆಂಗಳೂರು; ಪ್ರೊ.ಪ್ರಮೋದ ಮುತಾಲಿಕ್ (68) ವಿಧಿವಶರಾಗಿದ್ದಾರೆ.
ಬೆಂಗಳೂರು ನ್ಯಾಶನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕ, ಉಪ ಪ್ರಾಂಶುಪಾಲರಾಗಿ ಕೆಲಸ ಮಾಡಿದ್ದ ಅವರು, ಹಲವು ಕೃತಿಗಳನ್ನು ಕನ್ನಡದಿಂದ ಇಂಗ್ಲಿಷ್‌ಗೆ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.
ಯಶವಂತ ಚಿತ್ತಾಲರ ಕತೆಗಳು, ಎಚ್.ನರಸಿಂಹಯ್ಯ ಅವರ ಆತ್ಮಕಥೆ, R.K.ನಾರಾಯಣ್ ಅವರ ‘ಗೈಡ್’ ಕಾದಂಬರಿ ಮತ್ತು ಅವರು ಇಂಗ್ಲಿಷ್‌ಗೆ ಅನುವಾದಿಸಿದ್ದ ಶಿವರಾಮ ಕಾರಂತರ ‘ಅಳಿದ ಮೇಲೆ’ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.