ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಿಂದ ಹೊಸದಾಗಿ ಪ್ರಾರಂಭವಾಗುವ 3 ಮೌಲನಾ ಅಜಾದ್ ಮಾದರಿ ಶಾಲೆಗಳು ಹಾಗೂ 1 ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಡಿಸೆಂಬರ್ 5 ಮತ್ತು 6 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾತ್ಯಾಕ್ಷಿಕೆ ತರಗತಿಗಳನ್ನು , ಸಂದರ್ಶವನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿಶಾಲೆ, ಹೊಸಕುಂದುವಾಡ ದಾವಣಗೆರೆ ಇಲ್ಲಿ ನಡೆಸಲಾಗುವುದು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.