ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
“ ಋಣ “ ಎಂದಾಕ್ಷಣ ನಮಗೆ ಹೊಳೆಯುವದು “ ಸಾಲ “ ಎಂಬರ್ಥ! ಹೌದು! ಋಣ, ಒಂದು ಬಗೆಯ ಸಾಲವೇ ಸರಿ! ಪ್ರತಿ ಜನ್ಮದಲ್ಲೂ ನಾವು ಅನೇಕ ಬಗೆಯ ಋಣಕ್ಕೆ ಒಳಗಾಗುತ್ತೇವೆ. ಪ್ರತಿಜನ್ಮದಲ್ಲೂ, ಜನನದೊಟ್ಟಿಗೆ ಆರಂಭವಾಗುವ ನಮ್ಮ ಋಣಚಕ್ರ, ಆ ಜನ್ಮದ ಮರಣದೊಂದಿಗೆ ಮುಕ್ತಾಯವಾದರೂ, ಮತ್ತೆ ಮುಂದಿನ ಜನ್ಮದೊಂದಿಗೆ ಆರಂಭವಾಗುತ್ತದೆ. ನಾವು ಒಳಗಾಗುವ ಅನೇಕ ಋಣಗಳಲ್ಲಿ ಕೆಲವೊಂದು ಮುಖ್ಯವಾದ ಋಣಗಳು ಯಾವವೆಂದರೆ ಭೂಮಿಯ ಋಣ, ಜಲಋಣ, ಆಕಾಶ ಋಣ, ವಾಯು ಋಣ, ಅಗ್ನಿ ಋಣ, ತಂದೆತಾಯಿಯರ ಋಣ, ಜನ್ಮಸ್ಥಳದ ಋಣ, ಗುರು ಋಣ, ದೇವತಾ ಋಣ, ಬಂಧುಬಾಂಧವರ ಋಣ, ಸ್ನೇಹಿತರ ಋಣ, ಕಾಯಿಲೆಯ ಋಣ, ಸಾಲದ ಋಣ, ಪತಿ/ಪತ್ನಿಯ ಋಣ, ಮಕ್ಕಳ ಋಣ, ಮನೆಯ ಋಣ, ಇತ್ಯಾದಿ, ಇತ್ಯಾದಿ. ಈ ಎಲ್ಲಾ ಋಣಗಳಿಂದ ಬಿಡುಗಡೆಯಾದರೆ ಮಾತ್ರ ಮೋಕ್ಷ ಎನ್ನುವದು ಜ್ಞಾನಿಗಳ ಅಭಿಪ್ರಾಯ! ಪ್ರತಿಜನ್ಮದಲ್ಲೂ ಸಂಗ್ರಹಗೊಂಡು ಪರ್ವತದಷ್ಟಾಗಿರುವ ಈ ಋಣಗಳಿಂದ ಬಿಡುಗಡೆಯ ಮಾರ್ಗವನ್ನು ತೋರಿಸಿ, ಮುಂದೆ ಮೋಕ್ಷದ ಮಾರ್ಗದಲ್ಲಿ ಮುನ್ನಡೆಸುವವನೇ ಸದ್ಗುರು! ಕೆಲವು ಮಹನೀಯರ ಪ್ರಕಾರ “ ಗುರು “ ಎನ್ನುವ ಶಬ್ದದ ಒಂದು ವ್ಯಾಖ್ಯಾನ……” ಗು “ ಎಂದರೆ ಗುಪ್ತವಾಗಿರುವ, “ ರು “ ಎಂದರೆ ಋಣ, ಅಂದರೆ ಗುಪ್ತವಾಗಿರುವ ಋಣಗಳನ್ನು ಎತ್ತಿ ತೋರಿಸಿ, ಅವನ್ನು ಪರಿಹರಿಸಿಕೊಳ್ಳಲು ಮಾರ್ಗ ತೋರಿಸುವವನೇ ಗುರು! ಅಂತಹ ಸದ್ಗುರುಗಳು ನಮ್ಮ ಶ್ರೀ ಗುರುರಾಯರು! ಆದ್ದರಿಂದ, ಶ್ರೀ ಗುರುರಾಯರಿಗೆ ಶರಣಾಗಿ, ಅವರನ್ನು ಪ್ರಾರ್ಥಿಸಿ, ಸಮಸ್ತ ಬಗೆಯ ಋಣಗಳಿಂದ ಬಿಡುಗಡೆಗೊಳಿಸುವ ಅವರ ಅನುಗ್ರಹವನ್ನು ಸಂಪಾದಿಸುವದಕ್ಕೋಸ್ಕರ, ಅವರನ್ನು ಸ್ತುತಿಗೈಯ್ಯುವ ಸ್ತೋತ್ರವೊಂದನ್ನು, ಶ್ರೀ ಗುರುರಾಯರ ಅಂತರಂಗ ಭಕ್ತರಾದ ಶ್ರೀ ಕೃಷ್ಣಾವಧೂತರು ನಮ್ಮೆಲ್ಲರ ಉಪಯೋಗಕ್ಕಾಗಿ ರಚಿಸಿಕೊಟ್ಟಿದ್ದಾರೆ, ಅದುವೇ ಈ “ ಋಣಮೋಚನ ಸ್ತೋತ್ರ “!
ಭಕ್ತರ ಸಾಲದ ಬಾಧೆಯ ಪರಿಹಾರಕ್ಕೆ ರಾಮಬಾಣದಂತಿರುವ, ಶ್ರೀವಾದಿರಾಜಗುರುಸಾರ್ವಭೌಮರು ಶ್ರೀನರಸಿಂಹಪುರಾಣದಿಂದ ತೆಗೆದು ಕಾರುಣ್ಯದಿಂದ ನಮಗೆ ನೀಡಿರುವ ದಿವ್ಯಸ್ತೋತ್ರ. ಇದರ ಅರ್ಥ ಮತ್ತು ಪಠಿಸುವ ಕ್ರಮವನ್ನು ವಿಸ್ತೃತವಾಗಿ ಉಪನ್ಯಾಸದಲ್ಲಿ ತಿಳಿಸಲಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಶ್ರೀನರಸಿಂಹಋಣಮೋಚನಸ್ತೋತ್ರ
ಓಂ ದೇವಾನಾಂ ಕಾರ್ಯಸಿಧ್ಯರ್ಥಂ ಸಭಾಸ್ತಮ್ಭಸಮುದ್ಭವಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 1॥
ಲಕ್ಷ್ಮ್ಯಾಲಿಂಗಿತವಾಮಾಂಗಂ ಭಕ್ತಾನಾಮಭಯಪ್ರದಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 2॥
ಪ್ರಹ್ಲಾದವರದಂ ಶ್ರೀಶಂ ದೈತೇಶ್ವರವಿದಾರಣಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 3॥
ಸ್ಮರಣಾತ್ಸರ್ವಪಾಪಘ್ನಂ ಕದ್ರುಜಂ ವಿಷನಾಶನಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 4॥
ಅನ್ತ್ರಮಾಲಾಧರಂ ಶಂಖಚಕ್ರಾಬ್ಜಾಯುಧಧಾರಿಣಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 5॥
ಸಿಂಹನಾದೇನ ಮಹತಾ ದಿಗ್ದನ್ತಿಭಯದಾಯಕಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 6॥
ಕೋಟಿಸೂರ್ಯಪ್ರತೀಕಾಶಮಭಿಚಾರಿಕನಾಶನಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ॥ 7॥
ವೇದಾನ್ತವೇದ್ಯಂ ಯಜ್ಞೇಶಂ ಬ್ರಹ್ಮರುದ್ರಾದಿಸಂಸ್ತುತಮ್ ।
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ ಓಂ ॥ 8॥
ಇದಂ ಯೋ ಪಠತೇ ನಿತ್ಯಂ ಋಣಮೋಚಕಸಂಜ್ಞಕಮ್ ।
ಅನೃಣೀಜಾಯತೇ ಸದ್ಯೋ ಧನಂ ಶೀಘ್ರಮವಾಪ್ನುಯಾತ್ ॥ 9॥
॥ ಇತಿ ಶ್ರೀನೃಸಿಂಹಪುರಾಣೇ ಋಣಮೋಚನಸ್ತೋತ್ರಂ ಸಮ್ಪೂರ್ಣಮ್ ॥
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882