ಅನಾನಸ್ ಹಣ್ಣು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತದೆ.
ಹೌದು, ದಿನವೂ ಊಟದ ನಂತರ ಅನಾನಸ್ ಹಣ್ಣಿನ ಹೋಳುಗಳಿಗೆ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಚ್ಚಿ ಸೇವಿಸುವುದರಿಂದ ಅಜೀರ್ಣ ರೋಗ ದೂರವಾಗುತ್ತದೆ. ಅನಾನಸ್ ಹಣ್ಣಿಗೆ ಕರಿಮೆಣಸಿನ ಪುಡಿಯನ್ನು ಹಾಕಿ ಸೇವಿಸಿದರೆ ಕೆಮ್ಮು, ಕಫಾ ಕಡಿಮೆ ಆಗುತ್ತದೆ. ಅನಾನಸ್ ನಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಗುಣವಿದ್ದು ಆ ಮೂಲಕ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.