ಚಿತ್ರದುರ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿಂದು ನಡೆದ ೩೪ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ಪಿಎಚ್.ಡಿ. ಪದವಿಯನ್ನು ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಶ್ರೀಗಳು, ಡಾ. ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು; ಸಾಹಿತ್ಯ ಮತ್ತು ಸಂಸ್ಕೃತಿ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.