ಹೊಸದುರ್ಗ : ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ವಿವಿ ಸಾಗರ ಜಲಾಶಯ ನಿರ್ಮಾಣವಾದ ದಿನದಿಂದ ಇಲ್ಲಿಗೆ ಮೂರನೇ ಬಾರಿ ಕೂಡಿ ಬಿದ್ದಿದ್ದು ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಗೆ ಆಗಮಿಸುವ ಮೂಲಕ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಗಂಗಾ ಮಾತೆಗೆ ಶಾಸ್ತ್ರೋಕ್ತವಾಗಿ ಬಾಗಿನ ಅರ್ಪಿಸಲಿದ್ದಾರೆ.