ಬೆಳಗಾವಿ : ಮಧ್ಯರಾತ್ರಿ ಐಟಿ ಅಧಿಕಾರಿಗಳು ಮೈನಿಂಗ್ ಉದ್ಯಮಿಗಳಿಗೆ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ತಡರಾತ್ರಿ ಮೈನಿಂಗ್ ಉದ್ಯಮಿಗಳಾದ ವಿನೋದ್ ದೊಡ್ಡಣನವರ್, ಪುರುಷೋತ್ತಮ್ ದೊಡ್ಡಣನವರ್ ಒಡೆತನದ ಕಂಪನಿ ಹಾಗೂ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಇಸದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಿದೆ.!