2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಸಂಸತ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದಾರೆ.
ಸಂಸತ್ ಕಲಾಪ ಆರಂಭವಾಗುತ್ತಿದಂತೆಯೇ ವಿಪಕ್ಷಗಳು ಗದ್ದಲ-ಕೋಲಾಹಲ ಆರಂಭಿಸಿದ್ದು, ವಿಪಕ್ಷಗಳ ಗದ್ದಲದ ನಡುವೆಯೇ ವಿತ್ತ ಸಚಿವರು ಕೇಂದ್ರ ಬಜೆಟ್ ಮಂಡನೆ ಆರಂಭಿಸಿದರು.