ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ‘ಎಸ್ಸಿಎಸ್ಟಿ ಮಹಿಳೆಯರಿಗೆ ಸಾಲದ ಯೋಜನೆ ತರಲಾಗಿದೆ. ಎಸ್ಸಿ/ಎಸ್ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ಗಳನ್ನು ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
