ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಗ್ರಾಹಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಎಲೆಕ್ಟ್ರಿಕ್ ಕಾರು, ಮೊಬೈಲ್ , LED TV ಬೆಲೆ ಇಳಿಕೆಯಾಗಲಿವೆ. ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.