NTPC ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಜನವರಿ 30, 2025 ರಂದು ಪ್ರಾರಂಭಗೊಂಡಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಫೆಬ್ರವರಿ 2025 ಆಗಿದೆ.
ntpc.co.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.