ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಪತಂಜಲಿ ಆಯುರ್ವೇದದ ಸಹ-ಸಂಸ್ಥಾಪಕ ಯೋಗ ಗುರು ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್ ನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರವಿವಾರ ಜಾಮೀನು ರಹಿತ ಬಂಧನ ವಾರೆಂಟ್ ಹೊಡಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.