ದಾವಣಗೆರೆ : ಜಗಳೂರು ಮತ್ತು ಬಿದರಕೆರೆ ವಿ.ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದಾಗಿದೆ.
ಆದ್ದರಿಂದ ಈ ವ್ಯಾಪ್ತಿಯಲ್ಲಿ ಬರುವ ಜಗಳೂರು ಪಟ್ಟಣ ಮತ್ತು ಎಲ್ಲಾ ಗ್ರಾಮಗಳ ಎನ್ಜೆವೈ ಮತ್ತು ಐ.ಪಿ ಮಾರ್ಗಗಳಿಗೆ ಫೆಬ್ರವರಿ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.