ಉದ್ಯೋಗಾಕಾಂಕ್ಷಿಗಳಿಗೆ ಇದು ಗೋಲ್ಡನ್ ಚಾನ್ಸ್ ಎನ್ನಬಹುದು. ಮೂರು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಅರ್ಹತೆ, ಆಯ್ಕೆ, ಅರ್ಜಿ ಶುಲ್ಕ, ಆಯ್ಕೆಯ ಮಾಡನದಂಡಗಳು, ಪ್ರಮುಖ ದಿನಾಂಕ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.
ಉದ್ಯೋಗದ ಹೆಸರು– ಸಮಕಾಲೀನ ಲೆಕ್ಕ ಪರಿಶೋಧಕ (Concurrent Auditor)
ಒಟ್ಟು ಉದ್ಯೋಗಗಳು- 1194
ಸ್ಯಾಲರಿ ಹೇಗಿದೆ- 45,000 ದಿಂದ 80,000 ರೂಪಾಯಿಗಳು
ಕೆಲಸ ಮಾಡುವ ಸ್ಥಳ- ಭಾರತದ್ಯಾಂತ
ವಯಸ್ಸಿನ ಮಿತಿ- 63 ವರ್ಷದ ಒಳಗಿನ ಅಭ್ಯರ್ಥಿಗಳು
ಅರ್ಹತೆ- ಎಸ್ಬಿಐ ಮತ್ತು ಅದರ ಸಹವರ್ತಿ ಬ್ಯಾಂಕ್ಗಳ ನಿವೃತ್ತ ಅಧಿಕಾರಿಗಳು
ಅನುಭವ- ಆಡಿಟ್, ಕ್ರೆಡಿಟ್ ಅಥವಾ ಫಾರೆಕ್ಸ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ- 18 ಫೆಬ್ರುವರಿ 2025
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ- 15 ಮಾರ್ಚ್ 2025
